ಪದವೀಧರ, ಶಿಕ್ಷಕ ಕ್ಷೇತ್ರಗಳಿಗೆ ಜೆಡಿಎಸ್ ಅಭ್ಯರ್ಥಿ ಫಿಕ್ಸ್

456

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: 2 ಪದವೀಧರ ಹಾಗೂ 2 ಶಿಕ್ಷಕ ಕ್ಷೇತ್ರಗಳಿಗೆ ಅಕ್ಟೋಬರ್ 28ರಂದು ನಡೆಯುವ ಚುನಾವಣೆಗೆ ಜಿಡಿಎಸ್ ತನ್ನ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ. ಈ ಬಗ್ಗೆ ಪಕ್ಷದಿಂದ ಪಟ್ಟಿ ಬಿಡುಗಡೆ ಮಾಡಲಾಗಿದೆ.

ಪಶ್ಚಿಮ ಪದವೀಧರ ಕ್ಷೇತ್ರಕ್ಕೆ ಶಿವಶಂಕರ ಕಲ್ಲೂರ, ಆಗ್ನೇಯ ಪದವೀಧರ ಕ್ಷೇತ್ರಕ್ಕೆ ಆರ್.ಚೌಡರೆಡ್ಡಿ, ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ಎ.ಪಿ ರಂಗನಾಥ ಹಾಗೂ ಈಶಾನ್ಯ ಶಿಕ್ಷಕರ ಕ್ಷೇತ್ರಕ್ಕೆ ತಿಮ್ಮಯ್ಯ ಎಸ್ ಅವರನ್ನ ಅಭ್ಯರ್ಥಿಗಳನ್ನಾಗಿ ಘೋಷಿಸಿದೆ.




Leave a Reply

Your email address will not be published. Required fields are marked *

error: Content is protected !!