ಪ್ರಮಾಣ ವಚನ ಸ್ವೀಕರಿಸಿದ ಶಟ್ಟರ್, ಕಮಕನೂರ, ಬೋಸರಾಜು

144

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ವಿಧಾನ ಪರಿಷತ್ ಸದಸ್ಯರಾಗಿ ಅವಿರೋಧವಾಗಿ ಆಯ್ಕೆಯಾದ ಕಾಂಗ್ರೆಸ್ ನ ಜಗದೀಶ್ ಶೆಟ್ಟರ್, ತಿಪ್ಪಣಪ್ಪ ಕಮಕನೂರ, ಎನ್.ಎಸ್ ಬೋಸರಾಜು ಇಂದು ಪ್ರಮಾಣ ವಚನ ಸ್ವೀಕರಿಸಿದರು.

ಶೆಟ್ಟರ್, ಬೋಸರಾಜು ಅವರು ಭಗವಂತನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಕಮನೂರ ಅವರು ತಳವಾರ ಸಮಾಜದ ಪೂಜ್ಯ ಯಾನಗುಂದಿ ಮಾತಾ ಮಾಣಿಕೇಶ್ವರಿ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ನೂತನ ಸದಸ್ಯರಿಗೆ ಸಭಾಪತಿ ಹೊರಟ್ಟಿ, ಸಿಎಂ ಸಿಎಂ ಸಿದ್ದರಾಮಯ್ಯ ಅಭಿನಂದಿಸಿದರು.




Leave a Reply

Your email address will not be published. Required fields are marked *

error: Content is protected !!