ನನಗೆ ಹಾರ್ಟೇ ಇಲ್ಲ, ಅಟ್ಯಾಕ್ ಆಗೋದೆಲ್ಲಿ?: ಸಂಸದ ಜಿಗಜಿಣಗಿ

123

ಪ್ರಜಾಸ್ತ್ರ ಸುದ್ದಿ

ವಿಜಯಪುರ: ಬಿಜೆಪಿ ಸಂಸದ ರಮೇಶ ಜಿಗಜಿಣಗಿ, ತಮ್ಮ ವಿರುದ್ಧ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕೆಂಡಾಮಂಡಲರಾಗಿದ್ದಾರೆ. ಟಿಕೆಟ್ ಆಕಾಂಕ್ಷಿಗಳು, ವಿರೋಧಿಗಳು ನನಗೆ ಹಾರ್ಟ್ ಅಟ್ಯಾಕ್ ಆಗಿದೆ ಎಂದು ಅಪಪ್ರಚಾರ ನಡೆಸಿದ್ದಾರೆ. ನನಗೆ ಹಾರ್ಟೇ ಇಲ್ಲ, ಅಟ್ಯಾಕ್ ಆಗೋದೆಲ್ಲಿ ಎಂದು ಕಿಡಿ ಕಾರಿದರು.

ವಿಜಯಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ನಾನೇ. ಪಕ್ಷದ ವರಿಷ್ಠರು ಈಗಾಗ್ಲೇ ನನಗೆ ಸಿದ್ಧತೆ ಮಾಡಿಕೊಳ್ಳುವಂತೆ ಹೇಳಿದ್ದಾರೆ ಎನ್ನುವ ಮೂಲಕ ಈ ಬಾರಿಯೂ ತಾವು ಸ್ಪರ್ಧಿಸುವ ಮತ್ತು ಟಿಕೆಟ್ ತಮಗೆ ಸಿಗುತ್ತೆ ಎಂದು ಹೇಳಿದ್ದಾರೆ.




Leave a Reply

Your email address will not be published. Required fields are marked *

error: Content is protected !!