ಕೊಹ್ಲಿಗೆ ಕೋವಿಡ್ ಸೋಂಕು

170

ಪ್ರಜಾಸ್ತ್ರ ಕ್ರೀಡಾ ಸುದ್ದಿ

ಟೀಂ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿಗೆ ಕೋವಿಡ್ 19 ಸೋಂಕು ದೃಢಪಟ್ಟಿದೆ ಎಂದು ತಿಳಿದು ಬಂದಿದೆ. ಮಾಲ್ಡೀವ್ಸ್ ಪ್ರವಾಸದಿಂದ ಬಳಿಕ ಟೆಸ್ಟ್ ಗೆ ಒಳಗಾದ ಕೊಹ್ಲಿಗೆ ಕೋವಿಡ್ ಸೋಂಕು ಇರುವುದು ದೃಢಪಟ್ಟಿದೆ.

ಮುಂಬರುವ ದಿನಗಳಲ್ಲಿ ಟೀಂ ಇಂಡಿಯಾ ಇಂಗ್ಲೆಂಡ್ ವಿರುದ್ಧ ಪಂದ್ಯಗಳನ್ನಾಡಬೇಕಿದೆ. ಹೀಗಾಗಿ ಇದು ಟೀಂ ಇಂಡಿಯಾಗೆ ಆಘಾತವಾಗಿದೆ. ಟೆಸ್ಟ್ ಸರಣಿ ಶುರುವಾಗುವದರೊಳಗೆ ಕೊಹ್ಲಿ ಗುಣಮುಖರಾಗುತ್ತಾರೆ ಎಂದು ಹೇಳಲಾಗಿದೆ.




Leave a Reply

Your email address will not be published. Required fields are marked *

error: Content is protected !!