ಮತದಾರರ ಪಟ್ಟಿ ಪ್ರಕರಣ: ಚುನಾವಣೆ ಆಯೋಗಕ್ಕೆ ದೂರು

217

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಯ ಸಂದರ್ಭದಲ್ಲಿ ಬಹುದೊಡ್ಡ ಹಗರಣ ನಡೆದಿದೆ. ಬಿಜೆಪಿ ಸರ್ಕಾರ ಲಕ್ಷಾಂತರ ಮತದಾರರ ಹೆಸರನ್ನು ಡಿಲೀಟ್ ಮಾಡುವ ಮೂಲಕ, ಅವರ ಹಕ್ಕನ್ನು ಕಸಿದುಕೊಂಡಿದೆ ಎಂದು ತೀವ್ರ ವಾಗ್ದಾಳಿ ನಡೆಸುತ್ತಿದೆ.

ಇದೀಗ ಈ ಪ್ರಕರಣ ಸಂಬಂಧ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ್ ಅವರ ನೇತೃತ್ವದಲ್ಲಿ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಲಾಗಿದೆ. ಈ ಕುರಿತು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಟ್ವೀಟ್ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ.




Leave a Reply

Your email address will not be published. Required fields are marked *

error: Content is protected !!