ಟ್ಯಾಂಕರ್ ಮೂಲಕ ನೀರು ಪೂರೈಕೆಗೆ ಕ್ರಮ

87

ಪ್ರಜಾಸ್ತ್ರ ಸುದ್ದಿ

ವಿಜಯಪುರ: ಜಿಲ್ಲೆಯಲ್ಲಿ ಯಾವೆಲ್ಲ ಊರುಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆಯೋ ಅಂತಹ ಊರುಗಳಿಗೆ ಸಮರ್ಪಕವಾಗಿ ನೀರಿನ ಟ್ಯಾಂಕರಗಳನ್ನು ಕಳುಹಿಸಿ ಜವಾಬ್ದಾರಿಯಿಂದ ಕೆಲಸಮಾಡಬೇಕು ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಹೇಳಿದ್ದಾರೆ.

ಇದೇ ವೇಳೆ ಲೋಕಸಭಾ ಚುನಾವಣೆಯ ಮತದಾನಕ್ಕೆ ಕೆಲವೇ ದಿನಗಳು ಬಾಕಿ ಇರುವದರಿಂದ ಮತದಾನ ಕುರಿತು ಜನರಲ್ಲಿ ಜಾಗೃತಿ ಮೂಡಿಸಲು ಸ್ವೀಪ್ ಸಮಿತಿಯಿಂದ ವಿವಿಧ ಚಟುವಟಿಕೆಗಳನ್ನು ಕೈಗೊಳ್ಳಬೇಕು ಎಂದು ಸೂಚಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಶಿ ಆನಂದ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಸೋನಾವಣೆ, ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಸೇರಿ ಇತರರು ಇದ್ದರು.




Leave a Reply

Your email address will not be published. Required fields are marked *

error: Content is protected !!