ನಾವು 20 ಸ್ಥಾನ ಗಳಿಸುತ್ತೇವೆ: ಸಿಎಂ ಸಿದ್ದರಾಮಯ್ಯ

79

ಪ್ರಜಾಸ್ತ್ರ ಸುದ್ದಿ

ಮೈಸೂರು: ಬಿಜೆಪಿಯವರಂತೆ 28 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುತ್ತೇವೆ ಎಂದು ನಾವು ಹೇಳುವುದಿಲ್ಲ. ಅದು ಸಾಧ್ಯವೇ ಎಂದು ಕೇಳಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ನಾವು 20 ಸ್ಥಾನ ಗಳಿಸುತ್ತೇವೆ ಎಂದರು.

ಭಾನುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾಳೆ, ನಾಡಿದ್ದರಲ್ಲಿ ಉಳಿದ ಕ್ಷೇತ್ರಗಳ ಅಭ್ಯರ್ಥಿಗಳ ಘೋಷಣೆಯಾಗುತ್ತೆ. ಜನರು ಬಯಸಿದವರಿಗೆ ಟಿಕೆಟ್ ಕೊಟ್ಟಿದ್ದೇವೆ. ಕುಟುಂಬ ರಾಜಕಾರಣ ಎಲ್ಲ ಎಂದರು.

ನಾವು ನುಡಿದಂತೆ ನಡೆದಿದ್ದೇವೆ. ಬಿಜೆಪಿಯವರ ರೀತಿ ಸುಳ್ಳು ಹೇಳಿಲ್ಲ. ಇನ್ನು ಬಿಜೆಪಿ-ಜೆಡಿಎಸ್ ಮೈತ್ರಿಯಿಂದ ಅನುಕೂಲವಾಗುತ್ತೆ ಎಂದರು.




Leave a Reply

Your email address will not be published. Required fields are marked *

error: Content is protected !!