ಪಿಎಫ್ಐ ಬ್ಯಾನ್ ಗೆ ನಮ್ಮ ವಿರೋಧ ಇಲ್ಲ: ಸಿದ್ದರಾಮಯ್ಯ

146

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ದೇಶದಲ್ಲಿ ಪಿಎಫ್ಐ ಸಂಘಟನೆಯನ್ನು ಬ್ಯಾನ್ ಮಾಡಿರುವ ಸಂಬಂಧ ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಪಿಎಫ್ಐ ಬ್ಯಾನ್ ಗೆ ನಮ್ಮ ವಿರೋಧವಿಲ್ಲ. ಇದರ ಜೊತೆಗೆ ಆರ್ ಎಸ್ಎಸ್ ಮೇಲೂ ಸರ್ಕಾರ ಕ್ರಮ ಕೈಗೊಳ್ಳಲಿ ಎಂದಿದ್ದಾರೆ.

ಕಾನೂನಿನ ವಿರುದ್ಧ ಇರುವವರ ಮೇಲೆ ಕ್ರಮ ತೆಗೆದುಕೊಂಡರೆ ನಮ್ಮ ವಿರೋಧ ಇಲ್ಲ. ಸಮಾಜದಲ್ಲಿ ಅಶಾಂತಿ ಉಂಟು ಮಾಡುವವರ ವಿರುದ್ಧ ಕ್ರಮ ತೆಗೆದುಕೊಳ್ಳಲಿ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.




Leave a Reply

Your email address will not be published. Required fields are marked *

error: Content is protected !!