ಬಂಗಾಳ ಎಲೆಕ್ಷನ್: 6ನೇ ಹಂತದ ಮತದಾನ

302

ಪ್ರಜಾಸ್ತ್ರ ಸುದ್ದಿ

ಕೊಲ್ಕೊತ್ತಾ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯ 6ನೇ ಹಂತದ ಮತದಾನ ಶುರುವಾಗಿದೆ. ಬೆಳಗ್ಗೆ 7 ಗಂಟೆಯಿಂದ ಸಂಜೆ 7ಗಂಟೆಯ ತನಕ ಮತದಾನ ನಡೆಯಲಿದೆ. 43 ಕ್ಷೇತ್ರಗಳಿಗೆ ಇಂದು ಮತದಾನ ನಡೆಯುತ್ತಿದೆ.

ನಾಲ್ಕು ಜಿಲ್ಲೆಯ 43 ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದೆ. 1 ಕೋಟಿಗೂ ಅಧಿಕ ಮತದಾರರು ತಮ್ಮ ಹಕ್ಕು ಚಲಾಯಿಸಲಿದ್ದಾರೆ. ಟಿಎಂಸಿ ಹಾಗೂ ಬಿಜೆಪಿ ನಡುವೆ ಇಲ್ಲಿ ನೇರಾನೇರ ಫೈಟ್ ನಡೆಯುತ್ತಿದೆ. ಪ್ರತಿಯೊಬ್ಬರು ಮತದಾನ ಮಾಡಿ ಎಂದು ಪ್ರಧಾನಿ ಟ್ವೀಟರ್ ಮೂಲಕ ಮನವಿ ಮಾಡಿಕೊಂಡಿದ್ದಾರೆ.




Leave a Reply

Your email address will not be published. Required fields are marked *

error: Content is protected !!