ಸಿದ್ದರಾಮಯ್ಯ ಎರಡು ಕಡೆ ಸ್ಪರ್ಧೆ ಬಗ್ಗೆ ಡಿ.ಕೆ ಶಿವಕುಮಾರ್ ಏನಂದರು?

190

ಪ್ರಜಾಸ್ತ್ರ ಸುದ್ದಿ

ಬಾಗಲಕೋಟೆ: ವಿಧಾನಸಭಾ ಚುನಾವಣೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯನವರು ಎರಡು ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಅನ್ನೋ ಚರ್ಚೆ ಶುರುವಾಗಿದೆ. ಇದಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಸ್ಪಷ್ಟನೆ ನೀಡಿದ್ದಾರೆ.

ನಗರದಲ್ಲಿ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಅವರು, ಸಿದ್ದರಾಮಯ್ಯನವರು ಹಾಕಿರುವುದು ಒಂದೇ ಅರ್ಜಿ. ನಾನು ಎರಡು ಕಡೆಯಿಂದ ಸ್ಪರ್ಧೆ ಮಾಡುತ್ತೇನೆ ಎಂದು ಎಲ್ಲಿಯೂ ಹೇಳಿಲ್ಲವೆಂದು ಅವರೆ ಹೇಳಿದ್ದಾರೆ. ಅಂತಿಮವಾಗಿ ಪಕ್ಷ ತೀರ್ಮಾನ ಮಾಡುತ್ತೆ ಎಂದರು.

ನಾನು ಒಂದೇ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತೇನೆ ಎಂದು ಹೇಳಿದ್ದೇನೆ. ಇದು ತುಂಬಾ ಸ್ಪಷ್ಟವಾಗಿದೆ. ಹೈಕಮಾಂಡ್ ಯಾವ ಕ್ಷೇತ್ರ ಸೂಚಿಸಲಿದೆ ಆ ಕ್ಷೇತ್ರದಿಂದ ಸ್ಪರ್ಧಿಸುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.




Leave a Reply

Your email address will not be published. Required fields are marked *

error: Content is protected !!