ವಿಂಬಲ್ಡನ್, ಟೋಕಿಯೊ ಒಲಿಂಪಿಕ್ಸ್ ನಿಂದ ನಡಾಲ್ ಹಿಂದಕ್ಕೆ

237

ಪ್ರಜಾಸ್ತ್ರ ಕ್ರೀಡಾ ಸುದ್ದಿ

ಖ್ಯಾತ ಟೆನ್ನಿಸ್ ಆಟಗಾರ ರಾಫೆಲ್ ನಡಾಲ್ ಪ್ರತಿಷ್ಠಿತ ವಿಂಬಲ್ಡನ್ ಹಾಗೂ ಟೋಕಿಯೊ ಒಲಿಂಪಿಕ್ಸ್ ಟೂರ್ನಿಯಿಂದ ಹಿಂದಕ್ಕೆ ಸರಿದಿರುವುದಾಗಿ ತಿಳಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿ ಟೂರ್ನಿಯಿಂದ ಹಿಂದಕ್ಕೆ ಸರಿಯುತ್ತಿರುವುದಾಗಿ ತಿಳಿಸಿದ್ದಾರೆ.

ಇದು ಸುಲಭದ ನಿರ್ಧಾರವಾಗಿಲ್ಲ. ದೇಹದ ಮಾತು ತಿಳಿದುಕೊಂಡು ತಂಡದ ಜೊತೆಗೆ ಚರ್ಚಿಸಿ ಈ ನಿರ್ಧಾರಕ್ಕೆ ಬಂದಿದ್ದೇನೆ ಅಂತಾ ತಿಳಿಸಿದ್ದಾರೆ. ಜೂನ್ 28ರಿಂದ ವಿಂಬಲ್ಡನ್ ಹಾಗೂ ಮುಂದಿನ ತಿಂಗಳಿನಿಂದ ಒಲಿಂಪಿಕ್ಸ್ ಟೂರ್ನಿ ಪ್ರಾರಂಭವಾಗಲಿದೆ.




Leave a Reply

Your email address will not be published. Required fields are marked *

error: Content is protected !!