ಬೆಳಗಾವಿ ಅಧಿವೇಶನ ನಾಳೆ ಮುಕ್ತಾಯ?

218

ಪ್ರಜಾಸ್ತ್ರ ಸುದ್ದಿ

ಬೆಳಗಾವಿ: ಇಲ್ಲಿನ ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನ ಗುರುವಾರವೇ ಮುಗಿಯಲಿದೆ ಎಂದು ಹೇಳಲಾಗುತ್ತಿದೆ. ಡಿಸೆಂಬರ್ 17ರಿಂದ 30ರ ತನಕ ಅಧಿವೇಶನ ನಿಗದಿಯಾಗಿದೆ. ಆದರೆ, ಒಂದು ದಿನ ಮೊದಲೇ ಅಧಿವೇಶನ ಮುಕ್ತಾಯವಾಗಲಿದೆಯಂತೆ.

ಕೋವಿಡ್ ಸೋಂಕು ಹೆಚ್ಚಾಗುತ್ತಿದೆ. ಮಾರ್ಗಸೂಚಿ ಪಾಲನೆ ಹಿನ್ನೆಲೆಯಲ್ಲಿ ಅಧಿವೇಶನವನ್ನು ಒಂದು ದಿನ ಮೊದಲೇ ಮುಗಿಸಲು ಸದನ ಸಲಹಾ ಸಮಿತಿಯಲ್ಲಿ ಚರ್ಚೆ ನಡೆದಿದೆ ಎಂದು ತಿಳಿದು ಬಂದಿದೆ.




Leave a Reply

Your email address will not be published. Required fields are marked *

error: Content is protected !!