ವೂಲ್ಫ್ ಚಿತ್ರದ ಫಸ್ಟ್ ಲುಕ್ ರಿಲೀಸ್ ಮಾಡಿದ ಶಿವಣ್ಣ

144

ಪ್ರಜಾಸ್ತ್ರ ಸಿನಿಮಾ ಡೆಸ್ಕ್

ಇಂಡಿಯನ್ ಮೈಕಲ್ ಜಾಕ್ಸನ್ ಪ್ರಭುದೇವ್ ಅವರ ನಟನೆಯ ವೂಲ್ಫ್ ಚಿತ್ರದ ಫಸ್ಟ್ ಲುಕ್ ನ್ನು ಶಿವಣ್ಣ ರಿಲೀಸ್ ಮಾಡಿದ್ದಾರೆ. ಸಂದೇಶ್ ಪ್ರೊಡಕ್ಷನ್ಸ್ ಸಂಸ್ಥೆ ಅಡಿಯಲ್ಲಿ ಈ ಸಿನಿಮಾ ನಿರ್ಮಾಣ ಮಾಡಲಾಗುತ್ತಿದೆ.

ವಿನು ವೆಂಕಟೇಶ್ ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಕನ್ನಡ, ತಮಿಳು, ತೆಲುಗು, ಮಲಯಾಳಂ ಭಾಷೆಗಳಲ್ಲಿ ವೂಲ್ಫ್ ಚಿತ್ರ ನಿರ್ಮಾಣವಾಗುತ್ತಿದೆ. ಬಹುಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿರುವ ಚಿತ್ರದ ಫಸ್ಟ್ ಲುಕ್ ಶಿವಣ್ಣನವರಿಂದ ರಿಲೀಸ್ ಮಾಡಿಸಲಾಗಿದೆ.




Leave a Reply

Your email address will not be published. Required fields are marked *

error: Content is protected !!