ಮಹಿಳಾ ವಿಶ್ವಕಪ್ ಫೈನಲ್: ಇಂಗ್ಲೆಂಡ್ ಗೆ 357 ರನ್ ಗಳ ಗುರಿ

459

ಪ್ರಜಾಸ್ತ್ರ ಕ್ರೀಡಾ ಸುದ್ದಿ

ಕ್ರೈಸ್ಟ್ ಚರ್ಚ್: ಐಸಿಸಿ ಮಹಿಳಾ ಕ್ರಿಕೆಟ್ ವಿಶ್ವಕಪ್ ಫೈನಲ್ ಪಂದ್ಯ ಆಸ್ಟ್ರೇಲಿಯಾ ಹಾಗೂ ಇಂಗ್ಲೆಂಡ್ ನಡುವೆ ನಡೆಯುತ್ತಿದೆ. ಟಾಸ್ ಸೋತು ಬ್ಯಾಟಿಂಗ್ ಗೆ ಇಳಿದ ಆಸ್ಟ್ರೇಲಿಯಾ 5 ವಿಕೆಟ್ ನಷ್ಟಕ್ಕೆ ಭರ್ಜರಿ 356 ರನ್ ಗಳಿಸಿದೆ.

ಆಸೀಸ್ ಬ್ಯಾಟರ್ ಅಲಿಸಾ ಹೀಲಿ 138 ಬೌಲ್ ಗಳಲ್ಲಿ ಬರೋಬ್ಬರಿ 170 ರನ್ ಗಳಿಸಿದ್ದಾರೆ. ರಚೆಲ್ 68, ಭೆಥ್ ಮೂನಿ 62 ಸಹ ಭರ್ಜರಿ ಬ್ಯಾಟಿಂಗ್ ಮಾಡಿದರು. ಇಂಗ್ಲೆಂಡ್ ಪರ ಅನ್ಯಾ ಶ್ರಬ್ ಸೋಲ್ 3 ವಿಕೆಟ್ ಪಡೆದು ಸಂಭ್ರಮಿಸಿದರು. ಸೋಫಿ 1 ವಿಕೆಟ್ ಪಡೆದರು.




Leave a Reply

Your email address will not be published. Required fields are marked *

error: Content is protected !!