ನಿಧಿಗಾಗಿ ನಡೆಯಿತಾ ಬಾಣಂತಿ ಹತ್ಯೆ?

114

ಪ್ರಜಾಸ್ತ್ರ ಅಪರಾಧ ಸುದ್ದಿ

ಕೊಪ್ಪಳ: ಬಾಣಂತಿಯೊಬ್ಬರು ನಿಗೂಢವಾಗಿ ಸಾವನ್ನಪ್ಪಿದ ಘಟನೆ ತಾಲೂಕಿನ ಗಬ್ಬೂರ ಗ್ರಾಮದಲ್ಲಿ ನಡೆದಿದೆ. ನೇತ್ರಾವತಿ ಕುರಿ(26) ಕೊಲೆಯಾದ ಬಾಣಂತಿ ಎಂದು ತಿಳಿದು ಬಂದಿದೆ. ಸೋಮವಾರ ಮಧ್ಯರಾತ್ರಿ ಈ ಘಟನೆ ನಡೆದಿದೆ ಎಂದು ಹೇಳಲಾಗುತ್ತಿದೆ.

ಒಂದೂವರೆ ತಿಂಗಳ ಬಾಣಂತಿ ಮನೆಯಿಂದ ದೂರದಲ್ಲಿ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ನಿಧಿಗಾಗಿ ಕೊಲೆ ಏನಾದರೂ ಮಾಡಲಾಗಿದ್ಯಾ ಅನ್ನೋ ಶಂಕೆ ವ್ಯಕ್ತವಾಗಿದೆ. ಕೊಪ್ಪಳ ಗ್ರಾಮೀಣ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Leave a Reply

Your email address will not be published. Required fields are marked *

error: Content is protected !!