ಸಿಲಿಕಾನ್ ಸಿಟಿಯಲ್ಲಿ ಮಹಿಳೆಯ ಕೊಲೆ

542

ಪ್ರಜಾಸ್ತ್ರ ಅಪರಾಧ ಸುದ್ದಿ

ಬೆಂಗಳೂರು: ರಸ್ತೆಯಲ್ಲಿ ಅಡ್ಡಗಟ್ಟಿ ಮಹಿಳೆಯನ್ನು ಮಾರಕಾಸ್ತ್ರದಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ನಡೆದಿದೆ. ಹೊಸೂರ ರಸ್ತೆಯ ಹೊಸ ಜಂಕ್ಷನ್ ಬಳಿ ಈ ಘಟನೆ ನಡೆದಿದೆ. ಅರ್ಚನಾ ರೆಡ್ಡಿ ಕೊಲೆಯಾದ ಮಹಿಳೆಯಾಗಿದ್ದಾರೆ.

ಹೆಚ್ಎಸ್ಆರ್ ಲೇಔಟ್ ನಿವಾಸಿ ಅರ್ಚನಾ ರೆಡ್ಡಿ ಮನೆಗೆ ಹೋಗುತ್ತಿದ್ದಾಗ ರಸ್ತೆಯಲ್ಲಿ ಅವರನ್ನು ಅಡ್ಡಗಟ್ಟಿದ ಇಬ್ಬರು ಮಾರಕಾಸ್ತ್ರಗಳಿಂದ ಕೊಲೆ ಮಾಡಿದ್ದಾರೆ. ಅನೈತಿಕ ಸಂಬಂಧಕ್ಕೆ ಕೊಲೆ ನಡೆದಿರಬಹುದು ಎನ್ನಲಾಗುತ್ತಿದೆ. ಆದರೆ, ನಿಖರ ಕಾರಣ ತಿಳಿದು ಬಂದಿಲ್ಲ. ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಕೃತ್ಯ ನಡೆದಿದೆ.




Leave a Reply

Your email address will not be published. Required fields are marked *

error: Content is protected !!