ಬೆಂಕಿ ಹಚ್ಚಿಕೊಂಡು ಮಹಿಳೆ ಆತ್ಮಹತ್ಯೆ, 2 ವರ್ಷದ ಮಗು ಸಾವು

187

ಪ್ರಜಾಸ್ತ್ರ ಸುದ್ದಿ

ರಾಯಚೂರು: ಸೀಮೆ ಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಿರವಾರ ಪಟ್ಟಣದಲ್ಲಿ ನಡೆದಿದೆ. ಅಲ್ದೇ ಘಟನೆಯಲ್ಲಿ 2 ವರ್ಷದ ಮಗು ಸಹ ಮೃತಪಟ್ಟಿದೆ.

ಬ್ಯಾಂಕ್ ಉದ್ಯೋಗಿಯಾಗಿದ್ದ ಶಿರೀಷ ಅನ್ನೋ ಮಹಿಳೆ ಬೆಂಕಿ ಹಚ್ಚಿಕೊಂಡಿದ್ದಾಳೆ. ಇದು ಮಗುವಿಗೂ ತಗುಲಿ ಇಬ್ಬರು ಸಜೀವ ದಹನವಾಗಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಸಿರಿವಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.




Leave a Reply

Your email address will not be published. Required fields are marked *

error: Content is protected !!