ತನ್ನಿಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡ ಮಹಿಳೆ

235

ಪ್ರಜಾಸ್ತ್ರ ಸುದ್ದಿ

ಬಳ್ಳಾರಿ: ಮಹಿಳೆಯೊಬ್ಬರು ತನ್ನಿಬ್ಬರು ಮಕ್ಕಳನ್ನ ನೀರಿನಲ್ಲಿ ಟ್ಯಾಂಕರ್ ನಲ್ಲಿ ಮುಳುಗಿಸಿ, ತಾನು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಇಂದಿರಾ ನಗರದಲ್ಲಿ ನಡೆದಿದೆ. ಸುನಿತಾ(25) ಹಾಗೂ ಮಕ್ಕಳಾದ 10 ತಿಂಗಳ ಮಗಳು ಹಾಗೂ 2 ವರ್ಷದ ಮಗ ಮೃತಪಟ್ಟಿದ್ದಾರೆ.

ಕೌಟುಂಬಿಕ ಸಮಸ್ಯೆಯ ಹಿನ್ನೆಲೆಯಲ್ಲಿ ಮನೆಯ ಮುಂದಿನ ಟ್ಯಾಂಕರ್ ನಲ್ಲಿ ಮಕ್ಕಳನ್ನ ಮೊದಲು ಮುಳುಗಿಸಿ, ನಂತರ ತಾನು ಅದೆ ಟ್ಯಾಂಕರ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಸಂಬಂಧ ಕೌಲ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




Leave a Reply

Your email address will not be published. Required fields are marked *

error: Content is protected !!