ವರ್ಲ್ಡ್ ಟೆಸ್ಟ್ ಚಾಂಪಿಯನ್ ಶಿಪ್: ಇಂಡಿಯಾ ಟೀಂ ಪ್ರಕಟ

257

ಪ್ರಜಾಸ್ತ್ರ ಕ್ರೀಡಾ ಸುದ್ದಿ

ನವದೆಹಲಿ: ಐಸಿಸಿ ವರ್ಲ್ಡ್ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪಂದ್ಯಕ್ಕೆ ಟೀಂ ಇಂಡಿಯಾ ತಂಡವನ್ನ ಪ್ರಕಟಿಸಲಾಗಿದೆ. 15 ಜನ ಆಟಗಾರರನ್ನ ಹೊಂದಿರುವ ತಂಡವನ್ನ ಬಿಸಿಸಿಐ ಪ್ರಕಟಿಸಿದೆ. ಆದ್ರೆ, ಇದರಲ್ಲಿ ಕರ್ನಾಟಕದ ಯಾವೊಬ್ಬ ಆಟಗಾರನಿಗೂ ಅವಕಾಶ ಸಿಕ್ಕಿಲ್ಲ.

ವಿರಾಟ ಕೊಹ್ಲಿ ನಾಯಕತ್ವದ ತಂಡದಲ್ಲಿ 15 ಜನ ಆಟಗಾರರನ್ನ ಆಯ್ಕೆ ಮಾಡಲಾಗಿದೆ. ಅನುಭವಿ ಆಟಗಾರರ ಜೊತೆಗೆ ಕೆಲ ಯುವ ಆಟಗಾರರಿಗೆ ಅವಕಾಶ ಕಲ್ಪಿಸಲಾಗಿದೆ. ಜೂನ್ 18ರಿಂದ 22ರ ತನಕ ನ್ಯೂಜಿಲೆಂಡ್ ವಿರುದ್ಧ ಪಂದ್ಯ ನಡೆಯಲಿದೆ.




Leave a Reply

Your email address will not be published. Required fields are marked *

error: Content is protected !!