ಯಶೋಧ ಬಿಡುಗಡೆ ದಿನಾಂಕ ಘೋಷಣೆ

187

ಪ್ರಜಾಸ್ತ್ರ ಸಿನಿಮಾ ಡೆಸ್ಕ್

ನಟಿ ಸಮಂತಾ ಹಾಗೂ ನಟ ಉನ್ನಿ ಮುಕುಂದನ್ ಅಭಿನಯದ ಯೋಶಧ ಚಿತ್ರದ ದಿನಾಂಕವನ್ನು ಚಿತ್ರ ತಂಡ ಘೋಷಿಸಿದೆ. ಆಗಸ್ಟ್ 12 ರಂದು 5 ಭಾಷೆಗಳಲ್ಲಿ ಚಿತ್ರ ರಿಲೀಸ್ ಮಾಡಲು ಟೀಂ ಸಜ್ಜಾಗಿದೆ.

ಹರಿ ಶಂಕರ್ ಹಾಗೂ ಹರಿ ನಾರಾಯಣ್ ಇಬ್ಬರು ನಿರ್ದೇಶನ ಮಾಡಿದ್ದಾರೆ. ಮಣಿ ಶರ್ಮಾ ಮ್ಯೂಸಿಕ್ ಕಂಪೋಸ್ ಮಾಡಿದ್ದಾರೆ. ಶ್ರೀದೇವಿ ಮೂವೀಸ್ ಬ್ಯಾನರ್ ಅಡಿಯಲ್ಲಿ ಶಿವಲೆಂಕ್ ಕೃಷ್ಣ ಪ್ರಸಾದ್ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಐದು ಭಾಷೆಯಲ್ಲಿ ಚಿತ್ರ ರಿಲೀಸ್ ಆಗುತ್ತಿದೆ.




Leave a Reply

Your email address will not be published. Required fields are marked *

error: Content is protected !!