ಪ್ರಧಾನಿ ಆಗಮನ ಮೈಸೂರು ಅರಮನೆ ಪ್ರವೇಶಕ್ಕೆ ನಿರ್ಬಂಧ

215

ಪ್ರಜಾಸ್ತ್ರ ಸುದ್ದಿ

ಮೈಸೂರು: ಜೂನ್ 21ರಂದು ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಹಿನ್ನೆಲೆಯಲ್ಲಿ, ಪ್ರಧಾನಿ ಮೋದಿ ಮೈಸೂರಿಗೆ ಆಗಮಿಸುತ್ತಿದ್ದಾರೆ. ಅಲ್ದೇ, ಬೆಳಗ್ಗೆ ಅಪಾರ ಸಂಖ್ಯೆಯ ಜನರೊಂದಿಗೆ ಯೋಗ ಆಚರಿಸಲಾಗುತ್ತಿದೆ. ಹೀಗಾಗಿ ಅರಮನೆ ಪ್ರವೇಶಕ್ಕೆ ಸಾರ್ವಜನಿಕರಿಗೆ ನಿರ್ಬಂಧ ವಿಧಿಸಲಾಗಿದೆ.

ಜೂನ್ 19ರಿಂದ ಜೂನ್ 20ರ ಮಧ್ಯಾಹ್ನ 12 ಗಂಟೆಯ ತನಕ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ಹೀಗಾಗಿ ಈ ಮೂರು ದಿನ ಪ್ರವಾಸಿಗರಿಗೆ ಅರಮನೆ ನೋಡಲು ಅವಕಾಶ ಇರುವುದಿಲ್ಲ.




Leave a Reply

Your email address will not be published. Required fields are marked *

error: Content is protected !!