ಕೋರ್ಟ್ ಅಂಗಳದಲ್ಲಿ ಯೋಗ ದಿನಾಚರಣೆ

194

ಪ್ರಜಾಸ್ತ್ರ ಸುದ್ದಿ

ಸಿಂದಗಿ: ಯೋಗ ಪಟು ಅಮೋಘಸಿದ್ದ ಸಾತಿಹಾಳ್ ಇವರು ಮಾರ್ಗದರ್ಶನದಲ್ಲಿ ಸಿಂದಗಿ ಪಟ್ಟಣದಲ್ಲಿರುವ ತಾಲೂಕು ನ್ಯಾಯಾಲಯದ ಆವರಣದಲ್ಲಿ ಯೋಗ ದಿನ ಆಚರಿಸಲಾಯಿತು. ತಾಲೂಕಾ ಕಾನೂನು ಸೇವಾ ಸಮಿತಿ ಹಾಗೂ ವಕೀಲರ ಸಂಘ ಇವರ ಸಹಯೋಗದಲ್ಲಿ 8ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಆಯೋಜಿಸಲಾಗಿತ್ತು.

ಸುಮಾರು 1 ಗಂಟೆಗಳ ಕಾಲ ನಡೆದ ಯೋಗಾಭ್ಯಾಸದಲ್ಲಿ ಸಿವಿಲ್ ನ್ಯಾಯಾಧೀಶರಾದ ಮಹಾಂತೇಶ ಭೂಸಗೊಳ, ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ಹರೀಶ ಜಾಧವ, ವಕೀಲರ ಸಂಘದ ಉಪಾಧ್ಯಕ್ಷ ಆರ್.ಡಿ ಅಮ್ಮನಗೊಳ ಸೇರಿದಂತೆ ವಕೀಲರು, ಕೋರ್ಟ್ ಸಿಬ್ಬಂದಿ ಭಾಗವಹಿಸಿದ್ದರು.




Leave a Reply

Your email address will not be published. Required fields are marked *

error: Content is protected !!