ವಾಟ್ಸಪ್ ಮೂಲಕವೂ ಪೊಲೀಸರಿಗೆ ದೂರು ನೀಡಬಹುದು

166

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಪೊಲೀಸರಿಗೆ ತಕ್ಷಣ ಮಾಹಿತಿ ಹಾಗೂ ದೂರು ನೀಡಲು ಈಗಾಗ್ಲೇ 112 ನಂಬರಿನ ಸೇವೆ ಕಾರ್ಯದಲ್ಲಿದೆ. ಸಾರ್ವಜನಿಕರಿಗೆ ಇನ್ನಷ್ಟು ಅನುಕೂಲ ಹಾಗೂ ಉತ್ತಮ ಸೇವೆ ನೀಡಲು ಬೆಂಗಳೂರು ಪೊಲೀಸರು ವಾಟ್ಸಪ್ ಮೂಲಕವೂ ದೂರು ಪಡೆಯಲು ಮುಂದಾಗಿದ್ದಾರೆ.

ಈ ಬಗ್ಗೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಅವರು ಟ್ವೀಟರ್ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ. ಇದಕ್ಕೆ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಈ ಸೇವೆಯನ್ನು ಎಲ್ಲ ಕಡೆ ಮಾಡಿ ಎಂದು ಮನವಿ ಮಾಡಲಾಗಿದೆ.




Leave a Reply

Your email address will not be published. Required fields are marked *

error: Content is protected !!