ದೇವರ ಹಿಪ್ಪರಗಿ: ಯುವಕ ಆತ್ಮಹತ್ಯೆ!

276

ಪ್ರಜಾಸ್ತ್ರ ಸುದ್ದಿ

ದೇವರ ಹಿಪ್ಪರಗಿ: ತಾಲೂಕಿನ ಮುಳಸಾವಳಗಿ ಗ್ರಾಮದ ತೋಟದಲ್ಲಿ ಯುವಕನೊಬ್ಬ ನೇಣಿ ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಗ್ರಾಮದ ಪ್ರಹ್ಲಾದ ವಸಂತ ಸೊನ್ನಹಳ್ಳಿ(26) ಮೃತ ದುರ್ದೈವಿ.

ತಮ್ಮ ಹೊಲದಲ್ಲಿನ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸಾವಿನ ಕುರಿತು ಗ್ರಾಮಸ್ಥರು ಅನುಮಾನ ವ್ಯಕ್ತಪಡಿಸುತ್ತಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ. ದೇವರ ಹಿಪ್ಪರಗಿ ಠಾಣೆ ಪೊಲೀಸರು ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.




Leave a Reply

Your email address will not be published. Required fields are marked *

error: Content is protected !!