ಯುವರತ್ನ ಮೋಷನ್ ಪೋಸ್ಟರ್ ರಿಲೀಸ್

307

ಪ್ರಜಾಸ್ತ್ರ ಸಿನಿಮಾ ಡೆಸ್ಕ್

ಪವರ್ ಸ್ಟಾರ್ ಪುನೀತರಾಜಕುಮಾರ ನಟನೆಯ ಯುವರತ್ನ ಚಿತ್ರದ ಮೋಷನ್ ಪೋಸ್ಟರ್ ಇಂದು ರಿಲೀಸ್ ಆಗಿದೆ. ಸಂತೋಷ ಆನಂದರಾಮ ನಿರ್ದೇಶನದ ಮೂವಿ ಸಾಕಷ್ಟು ಕ್ರೇಜ್ ಕ್ರಿಯೇಟ್ ಮಾಡಿದ್ದು, ಮೋಷನ್ ಪೋಸ್ಟರ್ ಇನ್ನಷ್ಟು ಕುತೂಹಲ ಮೂಡಿಸಿದೆ.

ಅಪ್ಪು ಅಭಿಮಾನಿಗಳು ಯುವರತ್ನ ಸಿನಿಮಾ ಯಾವಾಗ ರಿಲೀಸ್ ಆಗುತ್ತೆ ಎಂದು ಕಾಯುತ್ತಿದ್ದಾರೆ. ಇದರ ನುಡವೆ ದಸರಾ ಹಬ್ಬದ ಪ್ರಯುಕ್ತ ಮೋಷನ್ ಪೋಸ್ಟರ್ ರಿಲೀಸ್ ಮಾಡಿದ್ದಾರೆ. ಇದ್ರಿಂದಾಗಿ ಅಭಿಮಾನಿಗಳಿಗೆ ಒಂದಿಷ್ಟು ಕಿಕ್ ನೀಡ್ತಿದೆ.




Leave a Reply

Your email address will not be published. Required fields are marked *

error: Content is protected !!