LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಎಪಿಎಸ್ಆರ್ ಟಿಸಿ ಬಸ್ಸಿಗೆ ಟ್ರಕ್ ಡಿಕ್ಕಿ 7 ಜನರ ಸಾವು

ಪ್ರಜಾಸ್ತ್ರ ಸುದ್ದಿ

ಹೈದ್ರಾಬಾದ್(Hyderabad): ಬೆಂಗಳೂರಿಗೆ ಬರುತ್ತಿದ್ದ ಆಂಧ್ರದ ಎಪಿಎಸ್ಆರ್ ಟಿಸಿ ಬಸ್ಸಿಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ 7 ಜನರು ಮೃತಪಟ್ಟ ದಾರು ಘಟನೆ ಚಿತ್ತೂರು ಜಿಲ್ಲೆಯ ಪಲಮೇನು ಹತ್ತಿರ ಶುಕ್ರವಾರ ನಡೆದಿದೆ. ಅಪಘಾತದಲ್ಲಿ 10ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಈ ಕುರಿತು ಇನ್ನು ಹೆಚ್ಚಿನ ಮಾಹಿತಿ ಬರಬೇಕಿದೆ. ಈ ಅಪಘಾತ ಹೇಗೆ ನಡೆಯಿತು? ಗಾಯಾಳುಗಳನ್ನು ಯಾವ ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನುವ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
Advertisement

Author
Publisher and Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST