LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಇಷ್ಟಕ್ಕೆ ಆತ್ಮಹತ್ಯೆ ಮಾಡಿಕೊಂಡ ಯುವಕ!

ಪ್ರಜಾಸ್ತ್ರ ಸುದ್ದಿ

ರಾಣೆಬೆನ್ನೂರು(Ranebennoru): ಇವತ್ತಿನ ದಿನಮಾನದಲ್ಲಿ ಯಾವ ವಿಚಾರಕ್ಕೆ ಆತ್ಮಹತ್ಯೆ(Suicide) ಮಾಡಿಕೊಳ್ಳುತ್ತಾರೆ ಅನ್ನೋದು ಕೇಳಿದರೆ ವಿಚಿತ್ರ ಎನಿಸುತ್ತೆ. ಸಣ್ಣಪುಟ್ಟ ವಿಚಾರಕ್ಕೂ ಸಾವಿಗೆ ಶರಣಾಗುತ್ತಾರೆ. ಇಲ್ಲೊಬ್ಬ ಮದುವೆಯಾಗಲು ಹೆಣ್ಣು ಸಿಗುತ್ತಿಲ್ಲವೆಂದು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಹಾವೇರಿ ಜಿಲ್ಲೆ ರಾಣೆಬನ್ನೂರು ತಾಲೂಕಿನ ಬಿರೇಶ್ವರ ನಗರದಲ್ಲಿ ಪ್ರದೀಪಕುಮಾರ ಅನ್ನೋ 37 ವರ್ಷದ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಜೊಮ್ಯಾಟೋ ಕಂಪನಿಯಲ್ಲಿ ಫುಡ್ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ. ಮದುವೆಯಾಗಲು(Marriage) ಹುಡುಗಿ ಹುಡುಕುತ್ತಿದ್ದ. ಆದರೆ, ಎಲ್ಲಿಯೂ ಹುಡುಗಿ ಸಿಗುತ್ತಿಲ್ಲವೆಂದು ಮಾನಸಿಕವಾಗಿ ನೊಂದುಕೊಂಡು ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾಗುತ್ತಿದೆ. ಶಹರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.
Advertisement

Author
Publisher and Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST