LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ನ್ಯೂಟ್ರಿಷಿಯನ್ ಕಿಟ್ ಗೆ ಅರ್ಜಿ ಆಹ್ವಾನ

ಪ್ರಜಾಸ್ತ್ರ ಸುದ್ದಿ

ವಿಜಯಪುರ(Vijayapura): ಕಾರ್ಮಿಕ(Department of Labor) ಇಲಾಖೆ ಹಾಗೂ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ಮಹಿಳಾ(Women’s) ಕಟ್ಟಡ ಕಾರ್ಮಿಕರಿಗೆ ನ್ಯೂಟ್ರಿಷಿಯನ್ ಕಿಟ್ ವಿತರಿಸಲು ಅರ್ಜಿ ಆಹ್ವಾನಿಸಲಾಗಿದೆ.

ಫಲಾನುಭವಿಯು ಕಾರ್ಮಿಕ ಗುರುತಿನ ಚೀಟಿ, ಆಧಾರ್(Aadhaar) ಕಾರ್ಡ್ ಮತ್ತು ಫೋಟೋದೊಂದಿಗೆ ಆಗಸ್ಟ್ 2, 2024ರೊಳಗಾಗಿ ಕಾರ್ಮಿಕ ನಿರೀಕ್ಷಕರ ಕಚೇರಿ, 1ನೇ ವೃತ್ತ ಮತ್ತು 2ನೇ ವೃತ್ತ, ಕಲ್ಯಾಣ ಸಮುದಾಯ ಭವನ ಸಿಂದಗಿ(Sindagi) ನಾಕಾ, ಅಲ್ಲಾಪೂರ ಓಣಿ ವಿಜಯಪುರ ವಿಳಾಸಕ್ಕೆ ಅರ್ಜಿ ಸಲ್ಲಿಸಬೇಕು. ಸ್ವೀಕರಿಸಲಾದ ಅರ್ಜಿಗಳನ್ನು ಪರಿಶೀಲಿಸಿ ಜೇಷ್ಠತಾ ಆಧಾರದ ಮೇಲೆ ಕಿಟ್‌ಗಳನ್ನು ವಿತರಿಸಲಾಗುವುದು ಎಂದು ಕಾರ್ಮಿಕ ನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Advertisement

Author
Publisher and Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST