LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಅತಿಥಿ ಉಪನ್ಯಾಸಕರು, ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ

ಪ್ರಜಾಸ್ತ್ರ ಸುದ್ದಿ

ವಿಜಯಪುರ(Vijayapura): ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿಯಲ್ಲಿ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ(morarji desai residential school) ವಸತಿ ಶಾಲೆ-ಕಾಲೇಜು ಹಾಗೂ ಮೌಲಾನಾ ಆಝಾದ್ ಮಾದರಿ ಶಾಲೆಗಳಲ್ಲಿ ಖಾಲಿ ಇರುವ ಅತಿಥಿ(guest lecturer) ಉಪನ್ಯಾಸಕ-ಶಿಕ್ಷಕರ(teacher) ಹುದ್ದೆಗಳಿಗೆ ಆಸಕ್ತ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.  ಅರ್ಜಿ ಸಲ್ಲಿಸಲು ಜುಲೈ 31, 2024 ಕೊನೆಯ ದಿನವಾಗಿದೆ. ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಆಯಾ ಶಾಲೆಗಳ ಪ್ರಾಂಶುಪಾಲರನ್ನು ಸಂಪರ್ಕಿಸಬಹುದಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Advertisement

Author
Publisher and Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST