LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬಾಗೇಪಲ್ಲಿ: ಅಪಘಾತ, 6 ಜನರ ಸಾವು

ಪ್ರಜಾಸ್ತ್ರ ಸುದ್ದಿ

ಬಾಗೇಪಲ್ಲಿ(Bagepalli): ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಪಟ್ಟಣದ ಹೊರವಲಯದ ರಾಷ್ಟ್ರೀಯ ಹೆದ್ದಾರಿ 44ರ ಬಳಿ ಭಾನುವಾರ ಸಂಜೆ ಭೀಕರ ಅಪಘಾತ ಸಂಭವಿಸಿದೆ. ಈ ವೇಳೆ 6 ಜನರು ಮೃತಪಟ್ಟಿದ್ದಾರೆ. ಆಟೋ ಹಾಗೂ ಕಂಟೇನರ್ ನಡುವೆ ಭೀಕರ ಅಪಘಾತ ನಡೆದಿದೆ. ಕೂಲಿ ಕೆಲಸಕ್ಕೆ ಹೋಗಿದ್ದವರು ವಾಪಸ್ ಮನೆಗೆ ಹೋಗುತ್ತಿದ್ದ ವೇಳೆ ಈ ದುರಂತ ನಡೆದಿದೆ. ಮೃತರ ಗುರುತು ಪತ್ತೆಯಾಗಬೇಕಿದೆ.

Advertisement

Author
Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST