LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬೆಂಗಳೂರು: ಲ್ಯಾಂಡಿಂಗ್ ವೇಳೆ ಅಪ್ಪಳಿಸಿದ ವಿಮಾನ ಹಿಂಭಾಗ

ಪ್ರಜಾಸ್ತ್ರ ಸುದ್ದಿ

ಬೆಂಗಳೂರು(Bengaloru): ಏರ್ ಇಂಡಿಯಾದ ಎಐ2651 ವಿಮಾನವು ದೆಹಲಿಯಿಂದ ಬೆಂಗಳೂರಿಗೆ ಬಂದಿದ್ದು, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ವೇಳೆ ಅದರ ಹಿಂಭಾಗಕ್ಕೆ ರನ್ ವೇದಲ್ಲಿ ಅಪ್ಪಳಿಸಿದೆ. ಅದೃಷ್ಟವಶಾತ್ ದೊಡ್ಡ ದುರಂತವೊಂತ ತಪ್ಪಿದೆ. ವಿಮಾನದಲ್ಲಿ 181 ಪ್ರಯಾಣಿಕರಿದ್ದರು.

ಸ್ವಲ್ಪದರಲ್ಲಿಯೇ ಭಾರಿ ಅನಾಹುತವೊಂದು ತಪ್ಪಿದೆ. ವಿಮಾನದಲ್ಲಿ ಪ್ರಯಾಣಿಕರು ನಿಟ್ಟುಸಿರು ಬಿಟ್ಟಿದ್ದಾರೆ. ಎಲ್ಲರೂ ಸುರಕ್ಷಿತವಾಗಿದ್ದಾರೆ ಎಂದು ಏರ್ ಇಂಡಿಯಾ ಸಂಸ್ಥೆಯ ವಕ್ತಾರರು ತಿಳಿಸಿದ್ದಾರೆ.

Advertisement

Author
Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST