LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ವಿಜಯಪುರ ಪಾಲಿಕೆ ಉಪ ಚುನಾವಣೆ: ಬಿಜೆಪಿಯ ಗಿರೀಶ ಪಾಟೀಲ ಗೆಲುವು

ಪ್ರಜಾಸ್ತ್ರ ಸುದ್ದಿ

ವಿಜಯಪುರ(Vijayapura): ವಿಜಯಪುರ ಮಹಾನಗರ ಪಾಲಿಕೆಯ ವಾರ್ಡ್ ನಂಬರ್ 29ಕ್ಕೆ ನಡೆದ ಉಪ ಚುನಾವಣೆಯಲ್ಲಿ ಬಿಜೆಪಿಯ ಗಿರೀಶ ವಿಜಯಕುಮಾರ ಪಾಟೀಲ ಅವರು 2,754 ಮತಗಳನ್ನು ಪಡೆಯುವ ಮೂಲಕ ಗೆಲುವು ಸಾಧಿಸಿದ್ದಾರೆ ಎಂದು ಉಪ ಚುನಾವಣೆ ಚುನಾವಣಾಧಿಕಾರಿ ವಿನಯಕುಮಾರ ಪಾಟೀಲ ಅವರು ತಿಳಿಸಿದ್ದಾರೆ. ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿದ್ದ ಭಾಗಪ್ಪ ಏಳಗಂಟಿ 1,762 ಪಡೆದಿದ್ದಾರೆ. 38 ನೋಟಾ ಮತಗಳು ಚಲಾವಣೆಯಾಗಿವೆ ಎಂದು ತಿಳಿಸಲಾಗಿದೆ.
Advertisement

Author
Publisher and Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST