LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕೃಷ್ಣೆಗೆ ಬಾಗಿನ ಅರ್ಪಿಸಿದ ಸಿಎಂ, ಡಿಸಿಎಂ

ಪ್ರಜಾಸ್ತ್ರ ಸುದ್ದಿ

ಮಂಡ್ಯ(Manday): ಶ್ರೀರಂಗಪಟ್ಟಣ ತಾಲೂಕಿನಲ್ಲಿರುವ ಕೃಷ್ಣರಾಜಸಾಗರ(KRS) ಜಲಾಶಯ ಭರ್ತಿಯಾಗಿದೆ. ಹೀಗಾಗಿ ಸಂಪ್ರದಾಯದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿ ಇತರರು ಸೋಮವಾರ ಬಾಗಿನ ಅರ್ಪಿಸಿದರು. ಈ ಸಂಪ್ರದಾಯ ದೇವರಾಜ ಅರಸು ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಿಂದ ನಡೆದುಕೊಂಡು ಬರುತ್ತಿದೆ.

ಇದೇ ರೀತಿ ಮುಂದೆ ನಾಡಿನ ಬೇರೆ ಭಾಗದಲ್ಲಿರುವ ಜಲಾಶಯಗಳಿಗೆ ರಾಜಕೀಯ ನಾಯಕರು ಬಾಗಿನ ಅರ್ಪಿಸುವ ಸಂಪ್ರದಾಯ ಶುರುವಾಗಿದೆ. ಈ ಮೂಲಕ ಮಳೆ, ಬೆಳೆ ಚೆನ್ನಾಗಿ ಆಗಿ ನಾಡಿನ ಜನರ ಜೀವನ ಸಮೃದ್ಧಿಯಾಗಲಿ, ಯಾವುದೇ ರೀತಿಯಿಂದ ತೊಂದರೆಯಾಗದಿರಲಿ ಎಂದು ಕೇಳಿಕೊಳ್ಳಲಾಗುತ್ತೆ.

ಈ ವೇಳೆ ಸಚಿವರಾದ ಚೆಲುವರಾಯಸ್ವಾಮಿ, ಹೆಚ್.ಸಿ ಮಹಾದೇವಪ್ಪ, ವೆಂಕಟೇಶ್ ಹಾಗೂ ಮಂಡ್ಯ ಮತ್ತು ಮೈಸೂರು ಭಾಗದ ಶಾಸಕರು, ಅಧಿಕಾರಿಗಳು ಭಾಗವಹಿಸಿದ್ದರು.
Advertisement

Author
Publisher and Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST