LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ದರ್ಶನ್ ಜಾಮೀನು ಅರ್ಜಿ ಮುಂದೂಡಿಕೆ, ವೈದ್ಯಕೀಯ ವರದಿ ಕೇಳಿದ ಕೋರ್ಟ್

ಪ್ರಜಾಸ್ತ್ರ ಸುದ್ದಿ

ಬೆಂಗಳೂರು(Bengaloru): ಕೊಲೆ ಪ್ರಕರಣದಲ್ಲಿ 2ನೇ ಆರೋಪಿಯಾಗಿರುವ ನಟ ದರ್ಶನ್ ಜಾಮೀನು ಅರ್ಜಿಯ ವಿಚಾರಣೆ ಇಂದು ಹೈಕೋರ್ಟ್ ನಲ್ಲಿ ನಡೆಯಿತು. ಹಿರಿಯ ವಕೀಲ ಸಿ.ವಿ ನಾಗೇಶ್ ಅವರು ವಿಡಿಯೋ ಕಾನ್ಫ್ ರೆನ್ಸ್ ಮೂಲಕ ದರ್ಶನ್ ಪರ ವಾದ ಮಂಡಿಸಿದರು. ದರ್ಶನ್ ಗೆ ಬೆನ್ನುಹುರಿ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಸೋಮವಾರ ವಿಮ್ಸ್ ನಲ್ಲಿ ಎಂಐಆರ್ ಸ್ಕ್ಯಾನಿಂಗ್ ಮಾಡಿಸಿದ್ದಾರೆ. ಅವರಿಗೆ ಆಪರೇಷನ್ ಅವಶ್ಯವಿದೆ ಎಂದು ಡಾಕ್ಟರ್ ಹೇಳಿದ್ದಾರೆ. ಹೀಗಾಗಿ ದರ್ಶನಗೆ ಜಾಮೀನು ನೀಡಬೇಕು ಎಂದು ಮನವಿ ಸಲ್ಲಿಸಿದರು.

ನ್ಯಾಯಮೂರ್ತಿ ಎಸ್.ವಿಶ್ವಜಿತ್ ಶೆಟ್ಟಿ ಅವರ ಏಕಸದಸ್ಯ ಪೀಠ ದರ್ಶನ್ ಆರೋಗ್ಯಕ್ಕೆ ಸಂಬಂಧಿಸಿದಂತೆ ವರದಿ ಸಲ್ಲಿಸುವಂತೆ ಬಳ್ಳಾರಿಯ ಕೇಂದ್ರ ಕಾರಾಗೃಹಕ್ಕೆ ಆದೇಶಿಸಿದೆ. ಜೊತೆಗೆ ಆಕ್ಷೇಪಣೆಗೆ ತನಿಖಾಧಿಕಾರಿಗಳ ಪರವಾಗಿರುವ ಎಸ್ ಪಿಪಿ ಪ್ರಸನ್ನಕುಮಾರ್ ಅವರಿಗೆ ಸೂಚಿಸಿ, ಅಕ್ಟೋಬರ್ 28ಕ್ಕೆ ಅರ್ಜಿಯ ವಿಚಾರಣೆ ಮುಂದೂಡಿದೆ.
Advertisement

Author
Publisher and Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST