LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮಂಗಳವಾರಕ್ಕೆ ಮುಂದೂಡಿಕೆ

ಪ್ರಜಾಸ್ತ್ರ ಸುದ್ದಿ

ಬೆಂಗಳೂರು(Bengaloru): ಕೊಲೆ ಪ್ರಕರಣದಲ್ಲಿ ಎ2 ಆರೋಪಿಯಾಗಿರುವ ನಟ ದರ್ಶನ್ ಕಳೆದ ನಾಲ್ಕು ತಿಂಗಳಿನಿಂದ ಜೈಲಿನಲ್ಲಿದ್ದಾರೆ. ಇಂದು(ಸೋಮವಾರ) ಅವರ ಜಾಮೀನು ಅರ್ಜಿ ವಿಚಾರಣೆ ನಡೆಯಿತು. ವೈದ್ಯಕೀಯ ವಿಚಾರವಾಗಿ ನಟ ದರ್ಶನ್ ಪರ ವಕೀಲರಾದ ಸಿ.ವಿ ನಾಗೇಶ್ ವಾದ ಮಂಡಿಸಿದರು. ಬೆನ್ನು ನೋವು ಹಿನ್ನಲೆ ಎಂಆರ್ ಐ, ಸಿಟಿ ಸ್ಕ್ಯಾನ್ ಮಾಡಿಸಲಾಗಿದೆ. ಈ ಬಗ್ಗೆ ನ್ಯೂರೋ ಸರ್ಜನ್ ಮೂರು ಅಂಶಗಳನ್ನು ಹೇಳಿದ್ದಾರೆ.

ರಕ್ತಪರಿಚಲನೆ ಆಗುತ್ತಿಲ್ಲ. ಇದರಿಂದ ಕಿಡ್ನಿ ಸಮಸ್ಯೆಯಾಗಬಹುದು. ಡಿಸ್ಕ್ ಸಮಸ್ಯೆಯಿದೆ. ತುರ್ತು ಆಪರೇಷನ್ ಆಗಬೇಕು. ಸರ್ಜರಿ ಮಾಡಿಸದಿದ್ದರೆ ಕಾಲಿಗೆ ಪ್ಯಾರಾಲಿಸಿಸ್ ಆಗಬಹುದು ಎಂದು ನಟ ದರ್ಶನ್ ಪರ ವಕೀಲರಾದ ಸಿ.ವಿ ನಾಗೇಶ್ ಅವರು ನ್ಯಾಯಾಧೀಶರ ಮುಂದೆ ಹೇಳಿ ಜಾಮೀನು ನೀಡಬೇಕು ಎಂದಿದ್ದಾರೆ. ಈ ಬಗ್ಗೆ ಎಸ್ ಪಿಪಿ ಪ್ರಸನ್ನಕುಮಾರ್ ಆಕ್ಷೇಪಣೆ ಸಲ್ಲಿಸಿದ್ದು, ಅರ್ಜಿಯ ವಿಚಾರಣೆಯನ್ನು ಮಂಗಳವಾರ ಮಾಧ್ಯಾಹ್ನ 2.30ಕ್ಕೆ ಮುಂದೂಡಲಾಗಿದೆ.
Advertisement

Author
Publisher and Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST