LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಧಾರವಾಡ: ಈಜಲು ಹೋದ ಮೂವರು ಬಾಲಕರು ನೀರುಪಾಲು

ಪ್ರಜಾಸ್ತ್ರ ಸುದ್ದಿ

ಧಾರವಾಡ(Dharwad): ಈಜಲು ಹೋಗಿದ್ದ ಮೂವರು ಬಾಲಕರು ಮೃತಪಟ್ಟಿರುವ ಘಟನೆ ಜಿಲ್ಲೆಯ  ಸಿಂಗನಹಳ್ಳಿ ಗ್ರಾಮದ ಕೆರೆಯಲ್ಲಿ ಶನಿವಾರ ನಡೆದಿದೆ. ಕೆರೆಗೆ ಈಜಲು ಹೋದ ಬಾಲಕರು ಕೆರೆ ಮಧ್ಯಭಾಗಕ್ಕೆ ಹೋಗಿದ್ದಾರೆ. ಈ ವೇಳೆ ಈಜಲು ಆಗದೆ ಮುಳುಗಿ ಮೃತಪಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ.

ಸಿಂಗನಹಳ್ಳಿ ಗ್ರಾಮದ ಅಬ್ಬಾಸ್ ವಟ್ನಾಳ್(12), ಅಸ್ಲಂ ವಟ್ನಾಳ್(10) ಹಾಗೂ ಬೆಳಗಾವಿ ಜಿಲ್ಲೆ ಬೈಲಹೊಂಗಲ ಮೂಲದ ಸುಭಾನಿ ಬಾಗೋಜಿಕೊಪ್ಪ(10) ಮೃತ ಬಾಲಕರೆಂದು ತಿಳಿದು ಬಂದಿದೆ. ಅಗ್ನಿಶಾಮಕ ಸಿಬ್ಬಂದಿ ಮೃತದೇಹಗಳನ್ನು ಹೊರ ತೆಗೆದಿದ್ದಾರೆ. ಸ್ಥಳಕ್ಕೆ ಧಾರವಾಡ ಎಸ್ಪಿ ಗುಂಜನ್ ಆರ್ಯ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Advertisement

Author
Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST