LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಜಿಲ್ಲಾಸ್ಪತ್ರೆಯ ಮಕ್ಕಳ ವೈದ್ಯ ಅಪಹರಣ

ಪ್ರಜಾಸ್ತ್ರ ಸುದ್ದಿ

ಬಳ್ಳಾರಿ(Ballari): ಜಿಲ್ಲಾಸ್ಪತ್ರೆಯ ಮಕ್ಕಳ ವೈದ್ಯ ಡಾ.ಸುನೀಲ್ ಎಂಬುವರನ್ನು ಶನಿವಾರ ಮುಂಜಾನೆ ಅಪಹರಣ ಮಾಡಲಾಗಿದೆ. ವಾಕಿಂಗ್ ಹೋಗಿದ್ದ ವೇಳೆ ಇಂಡಿಕಾ ಕಾರಿನಲ್ಲಿ ಬಂದು ಕಿಡ್ನಾಪ್ ಮಾಡಲಾಗಿದೆ. ಸತ್ಯನಾರಾಯಣ ಪೇಟೆಯಲ್ಲಿನ ಶನೇಶ್ವರ ದೇವಸ್ಥಾನ ಹತ್ತಿರ ಈ ಘಟನೆ ನಡೆದಿದೆ. ವೈದ್ಯರ ಬಿಡುಗಡೆಗೆ 3 ಕೋಟಿ ರೂಪಾಯಿ ಬೇಡಿಕೆ ಇಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.
Advertisement

Author
Publisher and Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST