LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

12 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ಘೋಷಣೆ

ಪ್ರಜಾಸ್ತ್ರ ಸುದ್ದಿ

ನವದೆಹಲಿ(New Delhi): ದೇಶದ 9 ರಾಜ್ಯಗಳಿಂದ ಖಾಲಿ ಇರುವ 12 ರಾಜ್ಯಸಭಾ(rajyasabha) ಸ್ಥಾನಗಳಿಗೆ ಚುನಾವಣೆ ದಿನಾಂಕ ಘೋಷಣೆ ಮಾಡಲಾಗಿದೆ. ಸೆಪ್ಟೆಂಬರ್ 3ರಂದು ಮತದಾನ ನಡೆಯಲಿದೆ. ಆಗಸ್ಟ್ 14ರಂದು ಅಧಿಸೂಚನೆ ಹೊರಡಿಸಲಿದ್ದು, ಆಗಸ್ಟ್ 21 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ.

ಪ್ರತಿಯೊಂದು ರಾಜ್ಯಸಭಾ ಸ್ಥಾನಗಳಿಗೆ ಪ್ರತ್ಯೇಕವಾಗಿ ಮತದಾನ(Voting) ನಡೆಸಲಾಗುವುದು. ಅದೇ ದಿನ ಫಲಿತಾಂಶ ಪ್ರಕಟಿಸಲಾಗುವುದು ಎಂದು ತಿಳಿಸಲಾಗಿದೆ. ಜ್ಯೋತಿರಾದಿತ್ಯ ಸಿಂಧಿಯಾ, ಪಿಯೂಷ್ ಗೋಯಲ್, ಸರ್ಬಾನಂದ್ ಸೋನೋವಾಲ್ ಲೋಕಸಭೆಗೆ ಆಯ್ಕೆ ಆಗಿದ್ದು, ಇವರಿಂದ ತೆರವಾದ ಸ್ಥಾನಗಳಿಗೂ ಚುನಾವಣೆ (Election)ನಡೆಯಲಿದೆ.
Advertisement

Author
Publisher and Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST