ಪ್ರಜಾಸ್ತ್ರ ಸುದ್ದಿ
ನವದೆಹಲಿ(New Delhi): ಬಿಡದಿ ಟೌನ್ ಶಿಪ್ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, ರೈತರನ್ನು ಒಕ್ಕಲೆಬ್ಬಿಸುವ ಕೆಲಸ ಮಾಡಲಾಗುತ್ತಿದೆ. ಟೌನ್ ಶಿಪ್ ಹೆಸರಿನಲ್ಲಿ ಫಲವತ್ತಾದ ಭೂಮಿ ಹೊಡೆಯುವ ಕೆಲಸ ಮಾಡಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಜೆಡಿಎಸ್ ಈಗಾಗ್ಲೇ ಹೋರಾಟ ನಡೆಸಿದೆ. ನಾವು ಕೂಡ ಹೋರಾಟದ ಕುರಿತು ಚರ್ಚಿಸುತ್ತೇವೆ. ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಕಾಳಜಿ ವಹಿಸಿ ರಿಯಲ್ ಎಸ್ಟೇಟ್ ದಂಧೆ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.



