LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ತಮಿಳುನಾಡು ಸಿಎಂ ತಂಗಿದ್ದ ಭವನದಲ್ಲಿ ಬೆಂಕಿ ಅನಾಹುತ

ಪ್ರಜಾಸ್ತ್ರ ಸುದ್ದಿ

ದೆಹಲಿ(Delhi): ಪ್ರಧಾನಿ ಮೋದಿಯವರ ಅಧ್ಯಕ್ಷತೆಯಲ್ಲಿ ನಡೆಯುತ್ತಿರುವ ನೀತಿ ಆಯೋಗದ ಸಭೆಯಲ್ಲಿ ಭಾಗವಹಿಸಲು ಆಗಮಿಸಿರುವ ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ತಂಗಿದ್ದ ತಮಿಳುನಾಡು ಭವನದಲ್ಲಿ ಬೆಂಕಿ ಅನಾಹುತ ಸಂಭವಿಸಿದೆ. ಚಾಣಿಕ್ಯಪುರಿಯ ಕೌಟಿಲ್ಯ ಮಾರ್ಗದಲ್ಲಿರುವ ತಮಿಳುನಾಡು ಭವನದಲ್ಲಿ ಗುರುವಾರ ಮುಂಜಾನೆ ಈ ಘಟನೆ ನಡೆದಿದೆ.

ಮುಖ್ಯಮಂತ್ರಿ ವಿಜಯ್ ಸಭೆಗೆ ಹೋದ ಕೆಲ ಕ್ಷಣಗಳಲ್ಲಿ ಈ ಘಟನೆ ನಡೆದಿದ್ದು, ಕೆಲ ಕಾಲ ಆತಂಕ ಸೃಷ್ಟಿಯಾಗಿತ್ತು. ಬೆಂಕಿಯನ್ನು ಹತೋಟಿಗೆ ತರಲಾಗಿದೆ. ಅನಿಲ ಸೋರಿಕೆಯಿಂದ ಈ ಘಟನೆ ನಡೆದಿದೆ ಎಂದು ಹೇಳಲಾಗುತ್ತಿದೆ. ಸಾಕಷ್ಟು ಭದ್ರತೆಯಿದ್ದು ಈ ರೀತಿ ನಡೆದಿದೆ. ಅಧಿಕಾರಿಗಳು ತಪಾಸಣೆ ನಡೆಸಿದರು. ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ಮೋದಿ ನೀತಿ ಆಯೋಗದ ಸಭೆ ನಡೆಸಿದ್ದಾರೆ.

Advertisement

Author
Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST