LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಗಂಗಾವತಿ: 12 ಅಂಗಡಿಗಳ ಕಳ್ಳತನ

ಪ್ರಜಾಸ್ತ್ರ ಸುದ್ದಿ

ಗಂಗಾವತಿ(Gangavati): ರಸ್ತೆ ಬದಿಯಲ್ಲಿನ 12 ಡಬ್ಬಾ ಅಂಗಡಿಗಳ ಬೀಗ ಮುರಿದು ಕಳ್ಳತನ ಮಾಡಿರುವ ಘಟನೆ ತಾಲೂಕಿನ ಅಂಜನಾದ್ರಿ ಬೆಟ್ಟದ ಮುಖ್ಯರಸ್ತೆಯಲ್ಲಿ ಭಾನುವಾರ ರಾತ್ರಿ ನಡೆದಿದೆ. ಸೋಮವಾರ ಮುಂಜಾನೆ ಅಂಗಡಿ ತೆರೆಯಲು ಬಂದಾಗ ಕಳ್ಳತನವಾಗಿರುವುದು ಬೆಳಕಿಗೆ ಬಂದಿದೆ. ನಗದು ಹಾಗೂ ಸಾಮಾಗ್ರಿಗಳನ್ನು ಕಳ್ಳತನ ಮಾಡಿದ್ದಾರೆ.

ಒಟ್ಟು 12 ಅಂಗಡಿಗಳ ಕಳ್ಳತನವಾಗಿದೆ 12 ಸಾವಿರ ರೂಪಾಯಿ ನಗದು, 70 ಕೇಸರಿ ಶಾಲು ಹಾಗೂ ಇತರೆ ವಸ್ತುಗಳನ್ನು ಕಳ್ಳತನ ಮಾಡಲಾಗಿದೆ ಎಂದು ಹೇಳಿದ್ದಾರೆ.  ಸಣ್ಣಪುಟ್ಟ ವ್ಯಾಪಾರ ಮಾಡಿಕೊಂಡು ಜೀವನ ಮಾಡುತ್ತಿದ್ದೇವೆ. ಸಣ್ಣ ಅನಾಹುತ ನಡೆದರೂ ನಮಗೆ ತೊಂದರೆಯಾಗಲಿದೆ ಎನ್ನುತ್ತಿದ್ದಾರೆ. ಸ್ಥಳಕ್ಕೆ ಗಸ್ತು ಪೊಲೀಸ್ ಪಡೆಯವರು ಭೇಟಿ ನೀಡಿ ತನಿಖೆ ನಡೆಸಿದ್ದಾರೆ.
Advertisement

Author
Publisher and Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST