LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ರಾಜ್ಯದಲ್ಲಿ ಒಂದು ವಾರ ಭಾರಿ ಮಳೆ, ಹವಾಮಾನ ಇಲಾಖೆ ಎಚ್ಚರಿಕೆ

ಪ್ರಜಾಸ್ತ್ರ ಸುದ್ದಿ

ಬೆಂಗಳೂರು(Bengaloru): ರಾಜ್ಯದಲ್ಲಿ ಮುಂದಿನ ಒಂದು ವಾರಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಗುಡುಗು, ಮಿಂಚು, ಬಿರುಗಾಳಿ ಸಹಿತ ಭರ್ಜರಿ ಮಳೆಯಾಗಲಿದೆಯಂತೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮೇ 20ರಿಂದ 26ರ ತನಕ ಅಪಾರ ಪ್ರಮಾಣದಲ್ಲಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.

ಧಾರವಾಡ, ಗದಗ, ಬೆಳಗಾವಿ, ಬಾಗಲಕೋಟೆ, ಹಾವೇರಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಗಂಟೆಗೆ 40 ರಿಂದ 50 ಕಿಲೋ ಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಕೊಡಗು, ಹಾಸನ, ಚಿಕ್ಕಮಗಳೂರು, ಮಂಡ್ಯ, ಮೈಸೂರು ಸೇರಿ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಹೀಗಾಗಿ ಈ ಭಾಗದ ಜನರು ಎಚ್ಚರಿಕೆಯಿಂದ ಇರಬೇಕಿದೆ. ತುಂಬಾ ಹಳೆಯದಾದ, ದುರಸ್ಥಿತಿ ಸ್ಥಿತಿಯಲ್ಲಿರುವ ಮನೆಗಳಲ್ಲಿ ಇರುವುದನ್ನು ತಪ್ಪಿಸಬೇಕಿದೆ.

Advertisement

Author
Publisher and Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST