LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಲಂಚಕ್ಕೆ ಬೇಡಿಕೆ, ಹಾಸ್ಟೆಲ್ ವಾರ್ಡನ್ ತಡರಾತ್ರಿ ಲೋಕಾಯುಕ್ತರ ವಶಕ್ಕೆ

ಪ್ರಜಾಸ್ತ್ರ ಸುದ್ದಿ

ಕಲಬುರಗಿ(Kalaburagi): ತಡರಾತ್ರಿ ಲಂಚ ಪಡೆಯುತ್ತಿದ್ದ ಹಾಸ್ಟೆಲ್ ವಾರ್ಡನ್(Hostel warden) ಲೋಕಾಯುಕ್ತರ ಬಲೆಗೆ ಬಿದ್ದಿದ್ದಾನೆ. ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯದ ವಾರ್ಡನ್ ಶಿವಶರಣಪ್ಪ ಎಂಬುವರು ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತರು(karnataka lokayukta) ವಶಕ್ಕೆ ಪಡೆದಿದ್ದಾರೆ. ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯದ ವಾರ್ಡನ್ ಆಗಿ ಶಿವಶರಣಪ್ಪ ಕೆಲಸ ನಿರ್ವಹಿಸುತ್ತಿದ್ದಾರೆ.

ಅಡುಗೆ ಸಹಾಯಕ ಶ್ರೀಮಂತ ಎಂಬುವರಿಗೆ ಹಾಜರಾತಿ ನೀಡಲು 20 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ. ಕಳೆದ ರಾತ್ರಿ 15 ಸಾವಿರ ರೂಪಾಯಿ ಮುಂಗಡ ಹಣ ಪಡೆಯುತ್ತಿದ್ದಾಗ ಲೋಕಾಯುಕ್ತ ಡಿವೈಎಸ್ಪಿ ಗೀತಾ ಬೆನಾಳ ನೇತೃತ್ವದಲ್ಲಿ ದಾಳಿ ನಡೆಸಿ ವಶಕ್ಕೆ ಪಡೆಯಲಾಗಿದೆ.
Advertisement

Author
Publisher and Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST