LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಇಂಡಿ: ನಿವೃತ್ತ ಶಿಕ್ಷಕನ ಭೀಕರ ಕೊಲೆ

ಪ್ರಜಾಸ್ತ್ರ ಸುದ್ದಿ

ವಿಜಯಪುರ(Vijayapura): ಜಿಲ್ಲೆಯ ಇಂಡಿ ನಗರದಲ್ಲಿ ನಿವೃತ್ತ ಶಿಕ್ಷಕನನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ. ತಾಲೂಕಿನ ಚವಾಡಿಹಾಳ್ ರೋಡ್ ನ ಪೂಜಾರಿ ವಸ್ತಿ ಹತ್ತಿರ ಭಾನುವಾರ ಈ ಒಂದು ಕೊಲೆ ನಡೆದಿದೆ. ಸುಮಾರು 63 ವರ್ಷದ ಸಿದ್ದಪ್ಪ ಅಂಜುಟಗಿ ಕೊಲೆಯಾದ ವ್ಯಕ್ತಿಯಾಗಿದ್ದಾರೆ. ಕೊಲೆಗೆ ಏನು ಕಾರಣ, ಯಾರು ಮಾಡಿದ್ದಾರೆ ಅನ್ನೋದು ಸಧ್ಯಕ್ಕೆ ತಿಳಿದು ಬಂದಿಲ್ಲ. ಇಂಡಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಕುರಿತು ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.

Advertisement

Author
Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST