LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಕುಪೇಂದ್ರ ಯಂಪೂರೆ ಆಯ್ಕೆ

ಪ್ರಜಾಸ್ತ್ರ ಸುದ್ದಿ

ಇಂಡಿ(Indi): ಜಿಲ್ಲಾ ಮಟ್ಟದ ಪ್ರೌಢಶಾಲಾ ಕ್ರೀಡಾಕೂಟದ 1,500 ಮೀಟರ್ ಓಟ ಹಾಗೂ ಎತ್ತರ ಜಿಗಿತ ಸ್ಪರ್ಧೆಯಲ್ಲಿ ಇಂಡಿ ಮುರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿ ಕುಪೇಂದ್ರ ಪರಶುರಾಮ ಯಂಪೂರೆ ಪ್ರಥಮ ಸ್ಥಾನ ಪಡೆದಿದ್ದಾನೆ. ಈ ಮೂಲಕ ರಾಜ್ಯ ಮಟ್ಟಕ್ಕೆ ವಿದ್ಯಾರ್ಥಿ ಆಯ್ಕೆಯಾಗಿದ್ದಾನೆ. ಹೀಗಾಗಿ ಶಾಲೆಯ ಶಕ್ಷಕರು, ಸಿಬ್ಬಂದಿ ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ. ರಾಜ್ಯ ಮಟ್ಟದ ಪ್ರೌಢಶಾಲಾ ಕ್ರೀಡಾಕೂಟದಲ್ಲಿ ಗೆಲುವು ಸಾಧಿಸಲಿ ಎಂದು ಶುಭ ಹಾರೈಸಿದ್ದಾರೆ.
Advertisement

Author
Publisher and Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST