LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರತ್ಯೇಕವಾಗಿ ಆತ್ಮಹತ್ಯೆಗೆ ಶರಣಾದ ಪ್ರೇಮಿಗಳು

ಪ್ರಜಾಸ್ತ್ರ ಸುದ್ದಿ

ಮೈಸೂರು(Mysore): ಯಾವುದೋ ಕಾರಣಕ್ಕೆ ಪ್ರೇಮಿಗಳಿಬ್ಬರು(Lovers) ಪ್ರತ್ಯೇಕವಾಗಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ನಗರದಲ್ಲಿ ನಡೆದಿದೆ. ಮೋನಿಕಾ ಹಾಗೂ ಮನು ಆತ್ಮಹತ್ಯೆ(Suicide) ಮಾಡಿಕೊಂಡ ಪ್ರೇಮಿಗಳಾಗಿದ್ದಾರೆ. ಇವರಿಬ್ಬರು ಮನೆಯಲ್ಲಿ ನೇಣು ಹಾಕಿಕೊಂಡು ಸಾವಿಗೆ ಶರಣಾಗಿದ್ದಾರೆ. ಇದಕ್ಕೆ ನಿಜವಾದ ಕಾರಣ ಏನು ಅನ್ನೋದು ಸಧ್ಯಕ್ಕೆ ತಿಳಿದು ಬಂದಿಲ್ಲ.

ಕಳೆದ ಎರಡು ವರ್ಷಗಳಿಂದ ಪ್ರೀತಿಸುತ್ತಿದ್ದರು. ಇವರಿಬ್ಬರ ನಡುವೆ ಮನಸ್ಥಾಪವಾಗಿದೆ. ಇದೇ ಕಾರಣಕ್ಕೆ ಮೋನಿಕಾ ದಟ್ಟಗಳಿ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ವಿಚಾರ ತಿಳಿದ ಮನು ಕೂಡಾ ಜ್ಯೋತಿ ನಗರದಲ್ಲಿರುವ ಮನೆಯಲ್ಲಿ ನೇಣಿಗೆ ಶರಣಾಗಿದ್ದಾನೆ. ಇವರಿಬ್ಬರ ಸಾವು ಕುಟುಂಬಸ್ಥರನ್ನು ದುಃಖದಲ್ಲಿ ಮುಳುಗಿಸಿದೆ.
Advertisement

Author
Publisher and Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST