LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕಾರ್ಯಕರ್ತರಿಗೆ ನಿಖಿಲ್ ಪತ್ರ.. ಶಾಸಕ ಸಿಪಿವೈಗೆ ಟಾಂಗ್…

ಪ್ರಜಾಸ್ತ್ರ ಸುದ್ದಿ

ಬೆಂಗಳೂರು(Bengaloru): ಚನ್ನಪಟ್ಟಣ ವಿಧಾನಸಭೆ ಉಪ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಪರಾಭವಗೊಂಡಿದ್ದಾರೆ. ಫಲಿತಂಶ ಬಂದು ನಾಲ್ಕು ದಿನ ಕಳೆದಿದ್ದು ಕಾರ್ಯಕರ್ತರಿಗೆ ಪತ್ರ ಬರೆದಿದ್ದಾರೆ. ಎರಡು ಪುಟುಗಳ ಸುದೀರ್ಘ ಪತ್ರದಲ್ಲಿ ಹಲವು ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಕಾಂಗ್ರೆಸ್ ವಿಜಯೇತ ಅಭ್ಯರ್ಥಿ ಸಿ.ಪಿ ಯೋಗೇಶ್ವರ್ ಹೇಳಿದ ಮಾತಿಗೆ ಟಾಂಗ್ ಕೊಟ್ಟಿದ್ದಾರೆ.

ಪಕ್ಷ ನನಗೆ ಟಾಸ್ಕ್ ಕೊಡಲಿ ಕೇವಲ ಹದಿನೈದೇ ದಿನದಲ್ಲಿ ಜೆಡಿಎಸ್ ಪಕ್ಷವನ್ನು ಖಾಲಿ ಮಾಡಿಬಿಡುತ್ತೇನೆ ಎನ್ನು ದರ್ಪ, ಅಹಂಕಾರ ಆ ಗೆಲುವಿನಲ್ಲಿ ವ್ಯಕ್ತವಾದ ವಿಕೃತಿ. ನಮ್ಮ ಶಾಸಕರು ಕೇವಲ ಶಾಸಕರಾಗಿ ಅಥವ ರಾಜಕೀಯ ಉದ್ದೇಶಕ್ಕಾಗಿ ನಮ್ಮೊಂದಿಗಿಲ್ಲ. ಪಕ್ಷ ಮತ್ತು ಶಾಸಕರ ನಡುವೆ ರಕ್ತಸಂಬಂಧಕ್ಕಿಂತ ಮಿಗಿಲಾದ ಗಾಢ ಬಾಂಧವ್ಯವಿದೆ ಎನ್ನುವ ಮೂಲಕ ಪರೋಕ್ಷವಾಗಿ ಶಾಸಕ ಸಿ.ಪಿ ಯೋಗೇಶ್ವರಗೆ ತಿರುಗೇಟು ನೀಡಿದ್ದಾರೆ.

https://twitter.com/Nikhil_Kumar_k/status/1861677532891742356
Advertisement

Author
Publisher and Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST