LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸ್ವಾತಂತ್ರ್ಯ ಪ್ರಜಾಪ್ರಭುತ್ವದ ಮೌಲ್ಯಗಳ ರಕ್ಷಾಕವಚ: ರಾಹುಲ್ ಗಾಂಧಿ

ಪ್ರಜಾಸ್ತ್ರ ಸುದ್ದಿ

ನವದೆಹಲಿ(New Delhi): ರಾಷ್ಟ್ರ ರಾಜಧಾನಿಯಲ್ಲಿ ನಡೆದ 78ನೇ ಸ್ವಾತಂತ್ರ್ಯೋತ್ಸದ ಕಾರ್ಯಕ್ರಮದಲ್ಲಿ ದಶಕಗಳ ಬಳಿಕ ಲೋಕಸಭಾ ನಾಯಕ ರಾಹುಲ್ ಗಾಂಧಿ ಭಾಗಿಯಾಗಿದ್ದಾರೆ. ಇದರೊಂದಿಗೆ 10 ವರ್ಷಗಳ ಬಳಿಕ ಭಾಗವಹಿಸಿದ ಮೊದಲ ವಿರೋಧ ಪಕ್ಷದ ನಾಯಕರಾಗಿದ್ದಾರೆ. 2014ರಿಂದ ರಚನೆಯಾದ ಬಿಜೆಪಿ ಸರ್ಕಾರದ ಬಳಿಕ ಸರಿಯಾದ ವಿಪಕ್ಷ ನಾಯಕನಿರಲಿಲ್ಲ. ಆ ಬರ ಇದೀಗ ನೀಗಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು ಸ್ವಾತಂತ್ರ್ಯ ಅನ್ನೋದು ಕೇವಲ ಪದವಲ್ಲ. ಸಂವಿಧಾನ ಹಾಗೂ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿಹಿಡಿಯುವ ರಕ್ಷಾಕವಚವಾಗಿದೆ. ಸತ್ಯ ಹೇಳುವ, ಕನಸುಗಳನ್ನು ಈಡೇರಿಸುವ ಭರವಸೆಯಾಗಿದೆ ಎಂದು ಬರೆದಿದ್ದಾರೆ.
Advertisement

Author
Publisher and Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST