LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

32 ಬಾರಿ ಮೌಂಟ್ ಎವರೆಸ್ಟ್ ಶಿಖರ ಏರಿದ ಶೆರ್ಪಾ

ಪ್ರಜಾಸ್ತ್ರ ಸುದ್ದಿ

ಕಠ್ಮಂಡು(Katmandu): ವಿಶ್ವದ ಅತಿ ಎತ್ತರವಾದ ಮೌಂಟ್ ಎವರೆಸ್ಟ್ ಶಿಖರವನ್ನು ನೇಪಾಳದ ಪರ್ವತಾರೋಹಿ ಕಾಮಿ ರೀಟಾ ಶೆರ್ಪಾ 32ನೇ ಬಾರಿಗೆ ಏರಿದ್ದಾರೆ. ಈ ಮೂಲಕ ತಮ್ಮದೆ ದಾಖಲೆಯನ್ನು ಮುರಿದಿದ್ದಾರೆ. ಭಾನುವಾರ ಈ ದಾಖಲೆಯನ್ನು ಬರೆದಿದ್ದಾರೆ.

56 ವರ್ಷದ ಶೆರ್ಪಾ ಭಾನುವಾರ ಮುಂಜಾನೆ 10.12ಕ್ಕೆ 8,849 ಮೀಟರ್ ಎತ್ತರದ ಮೌಂಟ್ ಎವರೆಸ್ಟ್ ಶಿಖರವನ್ನು ಎರಿದ್ದಾರೆ ಎಂದು ನೇಪಾಳ ಪ್ರವಾಸೋದ್ಯಮ ತಿಳಿಸಿದೆ. 1994ರಲ್ಲಿ ಮೊದಲ ಬಾರಿಗೆ ಈ ಶಿಖರವನ್ನು ಶೆರ್ಪಾ ಎರಿದ್ದರು. ಮೇ 27, 2025ರಲ್ಲಿ 31ನೇ ಬಾರಿಗೆ ಶಿಖರ ಎರಿದ್ದರು. ಇವರ ಸಾಧನೆಗೆ ಎಲ್ಲಡೆಯಿಂದ ಅಭಿನಂದನೆಗಳನ್ನು ತಿಳಿಸಲಾಗುತ್ತಿದೆ.

Advertisement

Author
Publisher and Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST