LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸಿಂದಗಿ: ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರಕ್ಕೆ ಆಹ್ವಾನ

ಪ್ರಜಾಸ್ತ್ರ ಸುದ್ದಿ

ಸಿಂದಗಿ(Sindagi): ಪಟ್ಟಣದಲ್ಲಿರುವ ಗುರುದೇವ ಆಶ್ರಮದ ಶ್ರೀ ಶಾಂತಗಂಗಾಧರ ಜಗದ್ಗುರುಗಳ 78ನೇ ಜನ್ಮದಿನ ನಿಮಿತ್ತ 2025ರ ಸಾಲಿನಲ್ಲಿ ಎಸ್ಎಸ್ಎಲ್ ಸಿ ಹಾಗೂ ದ್ವಿತೀಯ ಪಿಯುಸಿಯಲ್ಲಿ ಶೇಕಡ 90ಕ್ಕಿಂತ ಹೆಚ್ಚು ಅಂಕ ಪಡೆದ ತಳವಾರ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುತ್ತಿದೆ. ಹೀಗಾಗಿ ಸಿಂದಗಿ ತಾಲೂಕಿನ ವ್ಯಾಪ್ತಿಯಲ್ಲಿ ಬರುವ ಪ್ರತಿಭಾನ್ವಿತ ವಿದ್ಯಾರ್ಥಿಗಳು ತಮ್ಮ ಅಂಕಪಟ್ಟಿ, ಆಧಾರ್ ಕಾರ್ಡ್, ಫೋಟೋವನ್ನು 2025 ಜೂನ್ 20ರೊಳಗಾಗಿ ಕಳಿಸಿಕೊಡಬೇಕು. ವಿಳಾಸ: ಗುರುದೇವ ಆಶ್ರಮ, ಎಂಪಿಎಂಸಿ ಆವರಣ, ಸಿಂದಗಿ-586 128 ಅಥವ 9060316193, 9663636441 ಈ ಮೊಬೈಲ್ ಸಂಖ್ಯೆಯನ್ನು ಸಂಪರ್ಕ ಮಾಡಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
Advertisement

Author
Publisher and Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST